ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದನೀಡಿದೆ. ಆದರೆ, ವಿ ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಹ ದೆಹಲಿಗೆ ಕರೆಸಿ ಮುಖಾಮುಖಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದ್ದಾರೆ.
2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡರಲ್ಲೂ ವೀರಶೈವ ಲಿಂಗಾಯತ ಸೋಮಣ್ಣ ಸೋಲಿಗೆ ಕಾರಣಗಳು ಸೇರಿದಂತೆ ಕೆಲವು ಅಂಶಗಳನ್ನು ಬಹಿರಂಗಪಡಿಸಲು ನಿಯೋಗ ಯೋಜಿಸಿದೆ. ಯಡಿಯೂರಪ್ಪ ಅವರು ಒಂದು ದಶಕದಿಂದ ಬಿಜೆಪಿಯೊಳಗಿನ ವೀರಶೈವ ಲಿಂಗಾಯತ ನಾಯಕರನ್ನು ಹೇಗೆ ಮುಷ್ಠಿಯಲ್ಲಿರಿಸಲು ಪ್ರಯತ್ನಿಸಿದರು ಎಂಬುದನ್ನು ವಿವರಿಸಲು ನಿಯೋಗ ಮುಂದಾಗಿದೆ ಎಂದು ಹೇಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





