Breaking News

ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ…

ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್‌ಶಿಪ್‌ನ‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ.ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ.ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11 ವರ್ಷದೊಳಗಿನ) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರ್ತಿಯರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನಾಯಕತ್ವದ ತಂಡ ಕರ್ನಾಟಕ ತಂಡವು ಹರ್ಯಾಣ ತಂಡದ ವಿರುದ್ಧ 6-0, ಆಂಧ್ರಪ್ರದೇಶ ವಿರುದ್ಧ 3-0 ಅಂತರದಿಂದ ಗೆಲುವು ದಾಖಲಿಸಿತು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *