Breaking News

ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ….

ಪುಟ್ಟ ಗೌರಿ ಮದುವೆ ಧಾರಾವಾಹಿಯ ಮೂಲಕ ಎಲ್ಲರ ಮನ ಗೆದ್ದ ನಟಿ ಸಾನ್ಯಾ ಅಯ್ಯರ್. ಬಾಲ ಕಲಾವಿದೆ ಆಗಿ ಕಿರುತೆರೆಗೆ ಕಾಲಿಟ್ಟ ಈಕೆ ತಮ್ಮ ನಟನೆ ಮೂಲಕ ಎಲ್ಲರ ಮನಸ್ಸನ್ನೂ ಗೆದ್ದಿದ್ದರು. ಇದೀಗ ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ. ಸಾನ್ಯಾ ಅಯ್ಯರ್ ಹೊಸ ಹೊಸ ಫೋಟೋಶೂಟ್‌ಗನ್ನು ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಯಬಿಡುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯಾಗಿರುವ ನಟಿ ಸಾನ್ಯಾ ಅಯ್ಯರ್ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಗೆಯೇ ಬಿಗ್ ಬಾಸ್ ನಲ್ಲಿ ಕೂಡ ಉತ್ತಮ ಪ್ರದರ್ಶನ ಕೊಟ್ಟು ಎಲ್ಲರ ಮನೆ ಮಾತಾಗಿ ಇದ್ದರು. ಇತ್ತೀಚಿನ ದಿನಗಳಲ್ಲಿ ಬಹಳ ಗ್ಲಾಮರಸ್ ಆಗಿರುವ ಫೋಟೋಗಳನ್ನು ತೆಗೆಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಾರೆ.

ಈ ಫೋಟೋಗಳನ್ನ ನೋಡಿದ ಅಭಿಮಾನಿಗಳು ಲೈಕ್ ಕಾಮೆಂಟ್ ಗಳನ್ನು ಮಾಡಿ ಇನ್ನಷ್ಟು ಪ್ರೋತ್ಸಾಹ ನೀಡುತ್ತಾರೆ. ಹಾಗೆ ಕೆಲವರು ಇದೇನಿದು ಡ್ರೆಸ್ ಎಂದು ಬೈದುಕೊಂಡಿದ್ದು ಇದೆ. ಆದರೆ ಇದು ಯಾವುದನ್ನು ಲೆಕ್ಕಿಸದ ಸಾನ್ಯಾ ಅಯ್ಯರ್ ಇದೀಗ ಮತ್ತೊಮ್ಮೆ ವಿಭಿನ್ನ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಬಾತ್ ಟಬ್‌ನಲ್ಲಿ ಕುಳಿತು ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *