Breaking News

ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ….

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ “ಟಿಪ್ಪು” ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *