Breaking News

ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ: ಬಿ ವೈ ವಿಜಯೇಂದ್ರ.

ಬೆಂಗಳೂರು: ಶ್ರೀರಾಮ ಮಂದಿರ ಉಳಿಯ ಬೇಕೆಂದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆ ಸರಿಯಲ್ಲ, ಅದು ಬಿಜೆಪಿಯ ಸಿದ್ಧಾಂತ,ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಕುಟುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾನ್ಯ ಸಿದ್ದರಾಮಯ್ಯ ನವರೇ, “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮೂಲಕ ಕುಟುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾನ್ಯ ಸಿದ್ದರಾಮಯ್ಯ ನವರೇ, “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆ ಎಂದು ಹೇಳಿದ್ದಾರೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *