Breaking News

ಜಗದೀಶ್ ಶೆಟ್ಟರ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣ…

ಹುಬ್ಬಳ್ಳಿ: ನಮ್ಮ ಸಮಾಜದ ನಾಯಕರು, ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ. ಇದೀಗ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.ಹುಬ್ಬಳ್ಳಿಯಲ್ಲಿ ನಡೆದ ಜಗದೀಶ್ ಶೆಟ್ಟರ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ಅವರು ಹೇಳಿಕೆಯು ಹೆಚ್ಚು ಮುನ್ನೆಲೆಗೆ ಬಂದಿದೆ.

ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *