Breaking News

ತೀವ್ರ ಕುತೂಹಲ ಮೂಡಿಸಿದ ಇಬ್ಬರು ಬಿಜೆಪಿ ನಾಯಕರ ದೆಹಲಿ ಪ್ರಯಾಣ…..

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ‌ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿ‌ಗೆ ಪ್ರಯಾಣ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದ ಇಬ್ಬರು ನಾಯಕರ ಭೇಟಿ.ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್‌ಗಳು.ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು ನಾಯಕರು.ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಸಂಸದ ಅನಂತಕುಮಾರ ಹೆಗಡೆ.

ಡಿ.17 ರಾತ್ರಿ 8.30ಕ್ಕೆ ಒಂದೇ ವಿಮಾನದಲ್ಲಿ ಇಬ್ಬರು ನಾಯಕರು ಪ್ರಯಾಣ ಮಾಡುತ್ತಿರುವ.ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿದ ಇಬ್ಬರು ನಾಯಕರ ದೆಹಲಿ ಭೇಟಿ ಮಾಡಿಸಿದೆ.ಸ್ವಪಕ್ಷದವರೊಂದಿಗೆ ಆಡಳಿತ ಪಕ್ಷಕ್ಕೂ ಹೇಳಿಕೆ ನೀಡುತ್ತಾ ಬಂದಿರೋ ಯತ್ನಾಳ ಅವರು.

ಈ ಹಿಂದಿನಿಂದಲೂ ಹಿಂದೂ ಪರ ಹೇಳಿಕೆ ನೀಡುತ್ತಾ ಬಂದಿರೋ ಸಂಸದ ಹೆಗಡೆ.ಹೈಕಮಾಂಡ ಬುಲಾವ್ ಹಿನ್ನೆಲೆ ದೆಹಲಿಗೆ ಪ್ರಯಾಣ ಬೆಳೆಸಿದ್ರಾ ಉಭಯ ನಾಯಕರು..? ಎಂಬ ಪ್ರಶೆ ಮೂಡಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *