Breaking News

ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು…..

ಧಾರವಾಡ : ತಾಲೂಕಿನ ಮರೆವಾಡ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ, ಅಂಜುಮನ್ ಮಹಾವಿದ್ಯಾಲಯದ, ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಎನ್‌.ಎಸ್.ಎಸ್ ಘಟಕ ವತಿಯಿಂದ ಮತದಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಬಲಿಷ್ಠ ಭಾರತ ನಿರ್ಮಾಣ ಮಾಡಲು ತಪ್ಪದೇ ಮತದಾನ ಮಾಡಿ, ದೇಶದ ಭವಿಷ್ಯ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ, ನಮ್ಮ ಮತ ನಮ್ಮ ಹಕ್ಕು ಎಂಬ ಘೋಷವಾಕ್ಯ ಗಳೊಂದಿಗೆ ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *