Breaking News

ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ: ಡಾ.‌ಜಿ.ಪರಮೇಶ್ವರ..

ಬೆಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಹೇಳಿದರು.ಮಂಗಳವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ವರ್ಗದ ಜನರಿಗೆ ರಾಜಕೀಯ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದೇವೆ. ಇದಕ್ಕೆ ಬೇರೆ ರೀತಿಯ ಅರ್ಥ ಕಲ್ಪಿಸುವುದು ಬೇಡ ಎಂದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *