Breaking News

ಶ್ರೀ ಸಿದ್ದರಾಮಯ್ಯ ಅವರು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ…

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿರುವ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಕಾರ್ಯಕ್ರಮವನನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲಿ ಒಂದಾದ ಯುವನಿಧಿ ಇದು ಜಾರಿಗೆ ತರಲಾಯಿತು. ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶ ಹೊಂದಿರುವ ಇದು ಯುವಕರಿಗೆ ಸಹಾಯ ವಾಗುವುದು ಎಂದರು. ಇದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ 2024 ರ ಜನವರಿ 12 ರಿಂದ ಹಣ ಅವರ ಖಾತೆಗೆ ಜಮಾ ಆಗಲಿದೆ. 2023 ರಲ್ಲಿ ಪಾಸಾದ ಪದವಿ ಹಾಗೂ ಡಿಪ್ಲೋಮ ಮಾಡಿ ಕೆಲಸ ಸಿಗದೇ ಇರರುವವರಿಗೆ ಅನ್ವಯವಾಗುತ್ತದೆ.

Share News

About BigTv News

Check Also

ರೌಡಿಶೀಟರ್ ಜೊತೆ ಶಾಸಕನ ಬರ್ತ್‌ಡೇ ಸಂಭ್ರಮ..!ಕಳೆದ ವರ್ಷ ಪಿಐ ಸಸ್ಪೆಂಡ್… ಈ ವರ್ಷ ಶಾಸಕರ ಎಂಟ್ರಿಗೆ ಭಾರೀ ವಿವಾದ..!

ರೌಡಿಶೀಟರ್ ಜೊತೆ ಬಿಜೆಪಿ ಶಾಸಕ..!ಪಿಐಗೆ ಅಮಾನತು… ಶಾಸಕರ ಭೇಟಿ ವೈರಲ್..! ಬೆಂಗಳೂರು: ಕಳೆದ ವರ್ಷ ಇದೇ ರೌಡಿಶೀಟರ್‌ನ ಹುಟ್ಟುಹಬ್ಬದ ಸಂಭ್ರಮದಲ್ಲಿ …

Leave a Reply

Your email address will not be published. Required fields are marked *