Breaking News

ಈ ಸುತ್ತೋಲೆ ಅಪಘಾತ ಪರಿಹಾರ ನಿಧಿಯ ಪರಿಹಾರ ಮೊತ್ತವನ್ನು ಹೆಚ್ಚಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ……

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಆದೇಶ 1/1/2024ರಿಂದ ಜಾರಿಗೆ ಬರುತ್ತದೆ. ಈ ಕುರಿತು ಕರಾರಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ. ವಿ. ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ/ ಅಧ್ಯಕ್ಷರು ಕರಾರಸಾ ನಿಗಮ ಪ್ರಯಾಣಿಕರ ಅಪನಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಅಪಘಾತ ಪರಿಹಾರ ನಿಧಿಯ ಪರಿಹಾರ ಮೊತ್ತವನ್ನು ಹೆಚ್ಚಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ. 29ನೇ ಅಪಘಾತ ಪರಿಹಾರ ನಿಧಿ ಸಭೆ ದಿನಾಂಕ 31/10/2023ಯ ನಿರ್ಣಯವನ್ನು ಉಲ್ಲೇಖ ಮಾಡಲಾಗಿದೆ.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *