ಧಾರವಾಡ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ನೂತನ ಸಂಸತ್ ಮೇಲೆ ದಾಳಿ ನಡೆಸಿದ್ದನ್ನು ನೂತನ ಸಂಸತ್ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರತಿಪಕ್ಷಗಳ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಂವಿಧಾನಿಕ ಕ್ರಮವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





