Breaking News

ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ…..

ಬೆಂಗಳೂರು: ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ.ಬೆಂಗಳೂರು ಮಹಾನಗರ ಸಾರಿಗೆ ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಬಿಎಂಟಿಸಿ ಬಸ್‌ ಚಾಲಕರು ಹಾಗೂ ನಿರ್ವಾಹಕರು ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *