Breaking News

ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ….

ಧಾರವಾಡ : ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನ್ನತನಗರದ ಸಾದಿಕ್ ಕಬಾಡಿ ಹಾಗೂ ಹಾಸ್ಮಿನಗರದ ನಾಜಿಮ್ ಶೇಖ್ ಎಂಬುವವರೇ ಬಂಧಿತ ಆರೋಪಿಗಳು. ಇವರು ಸ್ಲಂ ಏರಿಯಾಗಳಲ್ಲಿನ ಗಾರೆ ಕೆಲಸದವರನ್ನೇ ಟಾರ್ಗೆಟ್ ಮಾಡಿ ಅವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಇದೀಗ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು 200 ಗ್ರಾಂ ನಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *