Breaking News

ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬೈಕ್‌ ಸವಾರನ ಮೇಲೆ ಹತ್ತಿದ ಟಿಪ್ಪರ್…

ಧಾರವಾಡ : ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬೈಕ್‌ ಸವಾರನ ಮೇಲೆ ಟಿಪ್ಪರ್ ವಾಹನ ಹತ್ತಿ ಹೋದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಬೈಪಾಸ್‌ ನಿರ್ಮಾಣ ಕೆಲಸ ನಡೆಯುತ್ತಿದ್ದು, ಟಿಪ್ಪ‌ರ್ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಬೈಕ್‌ ಸವಾರ ಟಿಪ್ಪ‌ರ್ ಹಿಂದಿಕ್ಕಿ ಮುಂದೆ ಹೋಗುವ ಅವಸರದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *