Breaking News

ಚಿತ್ರಕಲಾ ಪರೀಕ್ಷೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ….

ನವಲಗುಂದ: ಧಾರವಾಡ ತಾಲೂಕಿನ ಹೆಬ್ಬಳ್ಳಿಯ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಚಿತ್ರಕಲಾ ಪರೀಕ್ಷೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ಈ ಹಿರಿಯ ಶ್ರೇಣಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರಾದ ಭಾಗ್ಯ ಜಿ. ಮಣಕವಾಡ 483 ಅಂಕಗಳನ್ನು ಪಡೆದು ಪರೀಕ್ಷಾ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೌಮ್ಯ ಎನ್ ಲಕ್ಷ್ಮೀಶ್ವರ 477 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದರೆ ಕುಮಾರಿ ವಿಜಯಲಕ್ಷ್ಮಿ ಕೆ ನಂದೆಣ್ಣವರ 472 ಅಂಕಗಳು ಪಡೆದು ಕೇಂದ್ರಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.ಕಿರಿಯ ಶ್ರೇಣಿ ಪರೀಕ್ಷೆಯಲ್ಲಿ ಪ್ರಿಯಾಂಕ ಕಳಸಣ್ಣವರ 433 ಅಂಕಗಳನ್ನು ಪಡೆದು ಸ್ಥಾನ ಪಡೆದಿದ್ದಾಳೆ ಶಾಲೆಗೆ ಕೀರ್ತಿ ತಂದ ಈ ವಿದ್ಯಾರ್ಥಿನಿಯರಿಗೆ ಶಾಲಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *