Breaking News

ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ….

ಹುಬ್ಬಳ್ಳಿ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳು ಆಗಮಿಸಿರುವ ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಬ್ಯಾನರ್ ಕಟ್ಟಲು ಹೋಗಿ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದು, ಹುಬ್ಬಳ್ಳಿಗೆ ಎಂಟ್ರಿ ಕೊಟ್ಟು ಅಲ್ಲಿಂದ ಲಕ್ಷ್ಮೇಶ್ವರದ ಸೂರಣಗಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಇನ್ನೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಗೆ ಅಭಿಮಾನಿಗಳು ಸ್ವಾಗತಿಸಿದ್ದು, ರಸ್ತೆ ಮಾರ್ಗವಾಗಿ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ತೆರಳಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *