Breaking News

ಬೆಳವಾಗಿಯಲ್ಲಿ ಫ್ಲೈಓವರ್ ನಿರ್ಮಾಣ…

ಬೆಳಗಾವಿ: ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿ ಹೆಚ್ಚಾಗಿದೆ ವಾಹನ ಒಡಾಟ ಇದರಿಂದ ವಾ ಹನ ದಟ್ಟಣೆಯನ್ನು ತಡೆಯಲು ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿದೆ. ಅಲ್ಲದೆ ಜನರ ಸಂಚಾರಕ್ಕೆ ಅಡಚಣೆ ಅಗಬಾರದು .ಜನರು ಸುರಕ್ಷಿತ ವಾಗಿ ಒಡಾಡುವಂತೆ ಅನುಕೂಲ ವಾಗಲಿ ಎಂದು ಫ್ಲೈಓವರ್ ನಿರ್ಮಾಣ.


ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *