Breaking News

ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ರಣತಂತ್ರ…..

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೆದ್ದು ಬರಲು ನಾನಾ ತಂತ್ರಗಾರಿಕೆ ಹೆಣೆಯುತ್ತಿದೆ. ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟದವರಿಗೆ ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್‌ನಲ್ಲಿ ಗರಿಗೆದರಿವೆ.ನಾನಾ ರಿತಿಯ ತಂತ್ರಗಾರಿಕೆ ಇದು .

ಕಾಂಗ್ರೆಸ್ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಒಟ್ಟು 5 ಕ್ಲಸ್ಟರ್ ಮಾಡಿಕೊಂಡು ಮುನ್ನುಗ್ಗಲು ಸಜ್ಜಾಗಿದೆ. ಕರ್ನಾಟಕವು ಮೊದಲ ಕ್ಲಸ್ಟರ್‌ನಲ್ಲಿ ಬರಲಿದೆ. ಅದರೊಂದಿಗೆ ತೆಲಂಗಾಣ ಮತ್ತು ಕೇರಳ ರಾಜ್ಯಗಳು ಇದ್ದು, ಈ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ ಚುನಾವಣಾ ಕಸರತ್ತು ನಡೆಸಿದೆ. ಅಗತ್ಯ ಸೂಚನೆ ನೀಡಿದೆ.

ಮೊದಲ ಕ್ಲಸ್ಟರ್‌ನಲ್ಲಿರುವ ಎಲ್ಲ ರಾಜ್ಯಗಳ ನಾಯಕರು ಸಭೆ ಆಗಮಿಸಿದ್ದರು. ಸಭೆಯಲ್ಲಿ ಕೆಲವು ನಿರ್ಧಿಷ್ಟ ಸೂಚನೆಗಳನ್ನು ವರಿಷ್ಠರು ನೀಡಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಶುಕ್ರವಾರ ಮಾಹಿತಿ ನೀಡಿದ್ದಾರೆ. ಎಲ್ಲಾರಿಗೂ‌ ಮಾಹಿತಿ ನಿಡಿ ಚುನಾವಣೆಗೆ ಸಿದ್ದತೆ ನಡೆಸಿದೆ.ಒಟ್ಟಿನಲ್ಲಿ ಕಾಂಗ್ರೆಸ್ ಗೆಲ್ಲಲೆ ಬೇಕು ಎಂಬುದು ಅವರ ಅಲೂಚನೆ ಅಗಿದೆ …

Share News

About BigTv News

Check Also

ಸಂಚಾರ ನಿಯಮ ಉಲ್ಲಂಘಿಸಿದ್ರೆ ಕೇಸ್ ಫಿಕ್ಸ್! 100% ಪ್ರಕರಣ ದಾಖಲಿಸಲು ಪೊಲೀಸರಿಗೆ ಖಡಕ್ ಸೂಚನೆ..

ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ …

Leave a Reply

Your email address will not be published. Required fields are marked *