Breaking News

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು…..

ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆದ್ದ ಬಳಿಕ ಶಿವಂ ದುಬೆ, ರಿಂಕು ಸಿಂಗ್ ಅಫ್ಘಾನಿಸ್ತಾನದ ಆಟಗಾರರ ಕೈಕುಲುಕಿದರು. ಅಫ್ಘಾನಿಸ್ತಾನ ನೀಡಿದ 159 ರನ್‌ಗಳ ಗುರಿಯನ್ನು ಭಾರತ 4 ವಿಕೆಟ್ ಕಳೆದುಕೊಂಡು ತಲುಪಿತು.ಭಾರತ ಉತ್ತಮ ಪ್ರದರ್ಶನ ನಿಡುತಿದ್ದು ಇದು ಗೆದ್ದಿದೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *