Breaking News

ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ…..

ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ.
ಯಾಕೆಂದ್ರೆ ಈಗಾಗಲೇ ರಾಜ್ಯ ಚುನಾವಣೆ ತುಂಬಾ ಪೆಟ್ಟು ಕೊಟ್ಟಿದ್ದು, ಮತ್ತೆ ಅದು ತಪ್ಪು ಆಗಬಾರದು. ಪಕ್ಷವು ಗೆಲ್ಲಬೇಕು ಎನ್ನುವ ಉದ್ದೇಶದಿಂದ ಹೊಸಬರಿಗೆ ಅವಕಾಶ ಕೊಡುವ ಬಗ್ಗೆ ತೀರ್ಮಾನ ಮಾಡಿದೆ.ಇದರಿಂದ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಆಡಳಿತ ನಡೆಸಬೇಕೆಂದು ಬಿಜೆಪಿ ಪಕ್ಷದ ಆಸೆಯಾಗಿದೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ರಂಗ ಪಂಚಮಿ ಸಂಭ್ರಮಕ್ಕೆ ಸಜ್ಜು: ಸಂಗೀತ, ಡಿಜೆ ಡ್ಯಾನ್ಸ್ ಕಾರ್ಯಕ್ರಮ…

ರಂಗ ಪಂಚಮಿ ಅಂಗವಾಗಿ ಸ್ನೇಹಿತರಿಗಾಗಿ ವಿಶೇಷ ಡ್ಯಾನ್ಸ್ ಕಾರ್ಯಕ್ರಮ ಹುಬ್ಬಳ್ಳಿ: ರಂಗ ಪಂಚಮಿ ಹಬ್ಬದ ಅಂಗವಾಗಿ ಮಾರ್ಚ್ 6 ರಂದು …

Leave a Reply

Your email address will not be published. Required fields are marked *