Breaking News

ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ….

ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ ಮಾಡಲಾಗಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಕೆಲವೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ಎದುರಾಗುತ್ತಿರುವುದರಿಂದ ಬಜೆಟ್‌ನಲ್ಲಿ ಜನಪ್ರಿಯ ಘೋಷಣೆಗಳ ನಿರೀಕ್ಷೆ ಇದೆ.

ಈ ಬಜೆಟ್ ಬೆಂಗಳೂರಿಗೆ ಈದು ಲಾಭ ತರಬಹುದು. ಬೆಜೆಟ್ ಮೇಲೆ ಬಾರಿ ನಿರೀಕ್ಷೆ ಇದೆ. ಹೆಚ್ಚು ಪ್ರಯೋಜನ ಆಗಲಿ ಒಳ್ಳೆ ಅಭಿವೃದ್ಧಿ ತರಲಿ ಎಂದೂ ಅಶಿಶೋಣ..

Share News

About BigTv News

Check Also

ಚಿಕನ್ ಪೀಸ್‌ಗಾಗಿ ಕಿರಿಕ್… ಮದ್ಯದ ನಶೆಯಲ್ಲಿ ಗೆಳೆಯನನ್ನೇ ಮುಗಿಸಿದ! ಒಂದು ತುಂಡಿನ ಜಗಳಕ್ಕೆ ರಕ್ತದೋಕುಳಿ!

ಚಿಕನ್ ಪೀಸ್‌ಗಾಗಿ ಗೆಳೆಯನ ಕಗ್ಗೊಲೆ! ಎಣ್ಣೆ ಏಟಿನಲ್ಲಿ ಎದೆಗೆ ಚಾಕು… ಕೊಲೆ ಮುಚ್ಚಲು ಕಟ್ಟುಕಥೆ ಕಟ್ಟಿದ ಆರೋಪಿ ಅರೆಸ್ಟ್! ಬೆಳಗಾವಿ: …

Leave a Reply

Your email address will not be published. Required fields are marked *