ಧಾರವಾಡ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ರನ್ನಾಗಿ ಮತ್ತು ಸಂಪುಟ ದರ್ಜೆ ಸ್ಥಾನಮಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಹುಬ್ಬಳ್ಳಿಯ ಶಾಸಕ ಪ್ರಸಾದ ಅಬಯ್ಯ ಹಾಗು ಧಾರವಾಡ ಗ್ರಾಮಿಣ ಶಾಸಕ

ವಿನಯ ಕುಲಕರ್ಣಿ ಅವರಿಗೆ ಹೈ ಕಮಾಂಡ ಆದೇಶ ನೀಡಿದ್ದಾರೆ…ಇನ್ನೂ ಪ್ರಸಾದ ಅಬ್ಬಯ್ಯ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಶಾಸಕ ವಿನಯ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಸ್ಥಾನ ದೊರೆತಿದೆ…

bigtvnews | Hubli Dharwad News | Kannada News | Karnataka News Hubli News | News In Hubli | Local news

