Breaking News
Featured Video Play Icon

ಅಕ್ರಮ ಮದ್ಯಕೋರರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸರ ಭರ್ಜರಿ ಮಾಂಜಾ; ಈ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ..?!

ಹುಬ್ಬಳ್ಳಿ ಧಾರವಾಡ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ, 500ಕ್ಕೂ ಅಧಿಕ ಲೀಟರ್‌ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ.ಗ್ಯಾಂಗ್ ವೊಂದು ಹೊರ ರಾಜ್ಯದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು, ಎಸಿಪಿ ಶಿವಪ್ರಕಾಶ್ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಜಯಂತ್ ಗೌಳಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಮಹಾರಾಷ್ಟ್ರ ರಿಜಿಸ್ಟರ್ ನಂಬರ್ ಇರುವ ಕಾರಿನಲ್ಲಿ ಅಕ್ರಮ ಸ್ಪಿರಿಟ್ ಸಾಗಾಟದ ಮಾಹಿತಿ ಪಡೆದ ಪೊಲೀಸರುಉಣಕಲ್ಲ ಬಳಿ ವಾಹನದ ಮೇಲೆ ಮಾಡಿದ್ದಾರೆ.‌ ಸದ್ಯ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ…

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *