Breaking News

ಮೈಸೂರಿಗೆ ಲೋಕಸಭಾ ಚುನಾವಣೆ ಹಿನ್ನೆಲೆ: ಆಗಮಿಸಿದ ಅಮಿತ್ ಶಾ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ� ಫೆ.11 ರವಿವಾರ ತಡರಾತ್ರಿ 2 ಗಂಟೆ ವೇಳೆಗೆ� ಮೈಸೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಡಳಿತದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ� ಬಿ.ವೈ.ವಿಜಯೇಂದ್ರ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀ ವತ್ಸ,ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್ ನಗರ ಪೊಲೀಸ್ ಆಯುಕ್ತರಾದ ರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್,ಮತ್ತಿತರರಿದ್ದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *