Breaking News

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ..

ಬೆಂಗಳೂರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿಯ ಲಾಭ ಪಡೆದು ಸರ್ಕಾರದ ಉದ್ಯೋಗ ಸೇರಿದಂತೆ ದುರ್ಬಲರಿಗೆ ಮೀಸಲಾದ ಸೌಲಭ್ಯ ಪಡೆದುಕೊಂಡಿದ್ದ ಅಧಿಕಾರಿಗಳು, ನೌಕರರ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಿದೆ..

ಈ ವರದಿ ಆಧರಿಸಿ ಇಲಾಖಾ ವಿಚಾರಣೆ ನಡೆಸಿದ ರಾಜ್ಯ ಸರ್ಕಾರ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ವಿವಿಧ ಇಲಾಖೆಗಳಿದ್ದ 93 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *