Breaking News

Dharwad: ಕಾಡ್ಗಿಚ್ಚಿನಂತೆ ಹರಡಿದ ಬೆಂಕಿ: ಜನರಲ್ಲಿ ಆತಂಕ ಸೃಷ್ಟಿ..

ಧಾರವಾಡ ನೀಲಗಿರಿ ತೋಪಿಗೆ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಧಾರವಾಡ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ..ರಣ ರಣ ಬಿಸಿಲಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು…ಇನ್ನೂ ಸ್ಥಳಿಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ ದೃಶ್ಯ ಕಂಡು ಬಂತು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *