Breaking News

ವರದಕ್ಷಿಣೆ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು…? 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು…

ವರದಕ್ಷಿಣೆ ಕಾನೂನಿನ ಅರ್ಥವನ್ನು ಮೊದಲು ವರದಕ್ಷಿಣೆ ನಿಷೇಧ ಕಾಯಿದೆ 1961 ರ ಅಡಿಯಲ್ಲಿ ಪರಿಚಯಿಸಲಾಯಿತು. ವರದಕ್ಷಿಣೆ ಕಿರುಕುಳ ಹಾಗೂ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಾನೂನುನನ್ನು ಪರಿಚಯಿಸಲಾಗಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ನೀಡುವುದು ಸೆಕ್ಷನ್‌ 3 ರ ಅಡಿಯಲ್ಲಿ ಅಪರಾಧವಾಗಿದೆ. ಇದಕ್ಕೆ 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *