Breaking News

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರನ್ ಕಾರ್ಯಕ್ರಮ: ಚಾಲನೆ ನೀಡಿದ ಸಿಎಂ..

ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *