Breaking News

ಧಾರವಾಡ ಲೋಕಸಭೆ: ಟಿಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವ ಜೋಶಿ ಅಭಿನಂದನೆ

ಹುಬ್ಬಳ್ಳಿ: ಐದನೇ ಬಾರಿಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪರ್ಧಿಸುತ್ತಿದ್ದು, ಟಿಕೆಟ್ ನೀಡಿ ಮತ್ತೊಮ್ಮೆ ಅವಕಾಶ ನೀಡಿದ ಪಕ್ಷದ ವರಿಷ್ಠರಿಗೆ ಹಾಗೂ ಜಿಲ್ಲೆಯ ಜನರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

ಹೌದು.. ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದಗಳನ್ನು ತಿಳಿಸಿರುವ ಪ್ರಹ್ಲಾದ ಜೋಶಿಯವರು ಐದನೇ ಬಾರಿಗೆ ಚುನಾವಣೆ ಅಖಾಡಕ್ಕೆ ಇಳಿಯುತ್ತಿರುವುದು ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಲ್ಲದೇ ಕಳೆದ ಇಪ್ಪತ್ತು ವರ್ಷಗಳಿಂದ ಧಾರವಾಡ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಮಾಡಿ ಆಶೀರ್ವಾದ ಮಾಡಿದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *