ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಯುವಕನನ್ನು ಸೈಬರ್ ಪೊಲೀಸರು ದಾಳಿ ಮಾಡಿ ಅರೆಸ್ಟ್ ಮಾಡಿದ್ದಾರೆ.ಹೌದು,,, ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ದಲ್ಲಿ, ಸಂಕೇಶ್ವರ ಮೂಲದ ಸೈಫ್ ಸುತಾರ್ (28) ಎಂಬಾತ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ, ಸಿಇಎನ್ ಪೊಲೀಸರು ದಾಳಿ ಮಾಡಿ ಐದು ಲಕ್ಷ ಮೌಲ್ಯದ 5 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಇಎನ್ ಕ್ರೈಮ್ ಪೋಲಿಸ್ ಠಾಣೆಯ ಎಸಿಪಿ ಒಡೆಯರ್ ನೇತೃತ್ವದಲ್ಲಿ ಪಿಐ ಬಿ.ಕೆ.ಪಾಟೀಲ್ ಹಾಗೂ ಮತ್ತವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧನ ಮಾಡಿದ್ದು, ಈ ಕುರಿತು ಎನ್ ‘ಡಿಪಿಎಸ್ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.
Check Also
TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …
bigtvnews | Hubli Dharwad News | Kannada News | Karnataka News Hubli News | News In Hubli | Local news

