Breaking News

ಗದಗ ರಸ್ತೆಯ ಚೆಕ್ ಪೊಸ್ಟ್ ನಲ್ಲಿ ದಾಖಲೆ ರಹಿತ 2 ಲಕ್ಷ ರೂಪಾಯಿ ಪತ್ತೆ; ವಶಕ್ಕೆ ಪಡೆದ ಅಧಿಕಾರಿಗಳು…

ಹುಬ್ಬಳ್ಳಿ: ಜಿಲ್ಲೆಯ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಿದ್ದು, ಸಹಾಯಕ ಚುನಾವಣಾ ಅಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ಗದಗ ರಸ್ತೆ ಚೆಕ್ ಪೋಸ್ಟ್ ದಲ್ಲಿ ವಾಹನ ತಪಾಸಣೆ ಸಂದರ್ಭದಲ್ಲಿ ದಾಖಲೆ ರಹಿತ ರೂ. 2 ಲಕ್ಷ ನಗದು ಹಣ ಪತ್ತೆ ಆಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಗದಗ ರೋಡ್ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಕೆಎ-05 ಎಇ-3422 ನಂಬರ ಕಾರಿನಲ್ಲಿ ತಿಪಟೂರು ನಿಂದ ಹುಬ್ಬಳ್ಳಿಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2,00,000(ಎರಡು ಲಕ್ಷ) ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ. ಮತ್ತು ನಿಯಮಾನುಸಾರ ಮುಂದಿನ ಕ್ರಮ ಜರುಗಿಸಲಾಗಿದೆ.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *