Breaking News

ಬ್ರೇಕಿಂಗ್: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟಿ: 18 ಕೋಟಿ ವಶಕ್ಕೆ..

ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 18 ಕೋಟಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಧಾರವಾಡ ನಗರದ ದಾಸನಕೊಪ್ಪ ಅರ್ನಾ

ಅಪಾರ್ಟ್‌ಮೆಂಟ್ ನಲ್ಲಿ ಇರುವ ಬಸವರಾಜ್ ಮನೆಯಲ್ಲಿರುವ ಬರೋಬ್ಬರಿ 18ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದಾರೆ.ಇನ್ನೂ 18 ಕೋಟಿ ರೂಪಾಯಿ ಮನೆಯಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *