ಹುಬ್ಬಳ್ಳಿ: ಹೆಲ್ಮೆಟ್ ಧರಿಸಿಕೊಂಡು ಅಪೊಲೋ ಮೆಡಿಕಲ್ ಶಾಪ್ ಗೆ ಬಂದಿರುವ ಖದೀಮ ಕೈಗೆ ಸಿಕ್ಕ ಪ್ರೊಡೆಕ್ಟ್ ಹಾಗೂ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಅಪೊಲೊ ಮೆಡಿಕಲ್ ಸ್ಟೋರ್ ನಲ್ಲಿ ನಡೆದಿದ್ದು, ಕಳ್ಳನ ಕೈ ಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಕೆಲಸಗಾರರ ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಅಲ್ಲದೆ ಹೆಲ್ಮೆಟ್ ಧರಿಸಿಕೊಂಡು ಎಂಟ್ರಿ ಕೊಡುವ ಕಳ್ಳನ ಕರಾಮತ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೆಡಿಕಲ್ ಶಾಪ್ ಗಳನ್ನು ಟಾರ್ಗೆಟ್ ಮಾಡಿದ್ದಾನೆ ಎನ್ನಲಾಗುತ್ತದೆ.ಇನ್ನೂ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಣ್ಣಪುಟ್ಟ ಕಳ್ಳತನಗಳು ಎಗ್ಗಿಲ್ಲದೇ ನಡೆದಿದೆ.
Check Also
ಮನೆಯಲ್ಲೇ ಪೆನ್ನಿ ಡ್ರಗ್ಸ್ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …
bigtvnews | Hubli Dharwad News | Kannada News | Karnataka News Hubli News | News In Hubli | Local news

