Breaking News

ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥನಿಗೆ ಚಾಕು ಇರಿತ: ಬಿವ್ಹಿಬಿ ಕಾಲೇಜಿನಲ್ಲಿ ಘಟನೆ

ಹುಬ್ಬಳ್ಳಿ: ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನಲ್ಲಿಯೇ ವಿದ್ಯಾರ್ಥಿಯೋರ್ವಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿ ಸಮೂಹ ತಲ್ಲಣಗೊಂಡಿದೆ. ಮಳೆಯಿಂದ ತಣ್ಣಗಾಗಿದ್ದ ಹುಬ್ಬಳ್ಳಿಯಲ್ಲಿ ಇಂತಹದೊಂದು ಘಟನೆ ಹುಬ್ಬಳ್ಳಿ ಜನರನ್ನು ಬೆಚ್ಚಿ ಬೀಳಿಸಿದೆ.. ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು, ಆಕೆಯನ್ನ ತಕ್ಷಣವೇ ಕಿಮ್ಸಗೆ ರವಾನೆ ಮಾಡಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *