Breaking News
Featured Video Play Icon

ಮೃತಳ ಮನೆಗೆ ಮುಸ್ಲಿಂ ಮುಖಂಡರ ಭೇಟಿ: ಅಂಜುಮನ್ ಸಂಸ್ಥೆಯಿಂದ ಮಹತ್ವದ ನಿರ್ಧಾರ…

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೆಟರ್ ನಿರಂಜನಯ್ಯ ಹಿರೇಮಠ ಮನೆಗೆ ಮುಸ್ಲಿಂ ಮುಖಂಡರ ಭೇಟಿ ನೀಡಿದ್ದು, ಸಾಂತ್ವನ ಹೇಳಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರೋ ನಿವಾಸಕ್ಕೆ ಭೇಟಿ ನೀಡಿದ ಮುಖಂಡರು, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ, ಪಾಲಿಕೆ ಸದಸ್ಯರಾದ ನಜೀರ್ ಅಹಮ್ಮದ್ ಹೊನ್ಯಾಳ, ಆರೀಪ್ ಭದ್ರಾಪೂರ, ಇಲಿಯಾಸ್ ಮನಿಯಾರ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಭೇಟಿ ನೀಡಿ ಸಾಂತ್ವನ ಹೇಳಿದರು.ನಿರಂಜನ ಅಪ್ಪಿಕೊಂಡು ಸಾಂತ್ವನ ಹೇಳಿದ ಮುಖಂಡರು,ಇವತ್ತು ನಾವು ಅಂಜುಮನ್ ಸಂಸ್ಥೆಯಲ್ಲಿ ಮೀಟಿಂಗ್ ‌ಮಾಡಿದ್ದೇವೆ. ಆರೋಪಿ ಪರ ಯಾರೂ ವಕಾಲತ್ತು ವಹಿಸದಂತೆ ನಿರ್ಣಯ ಮಾಡಿದ್ದೇವೆ ಎಂದ ಮುಖಂಡರು, ಅವನನ್ನು ಎನ್ ಕೌಂಟರ್ ಮಾಡಬೇಕು.ಇದಕ್ಕೆ ಹೊಸ ಕಾನೂನು ತರಬೇಕು, ನಾವೆಲ್ಲ ನಿಮ್ಮ ಜೊತೆ ಇದೀವಿ ಎಂದು ಧೈರ್ಯ ತುಂಬಿದರು‌.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *