Breaking News
Featured Video Play Icon

ನೇಹಾ ಕೊಲೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ನ್ಯಾಯಕ್ಕಾಗಿ ಹೋರಾಟ..!

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿಯೇ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಬೆಳಗಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.ಹೌದು.. ನೇಹಾ ಹಿರೇಮಠ ಕೊಲೆ‌ ಪ್ರಕರಣ ಹಿನ್ನೆಲೆಯಲ್ಲಿಬಿಜೆಪಿ ಮಹಿಳಾ ಮೂರ್ಚಾ ವತಿಯಿಂದ ಪ್ರತಿಭಟನೆ ವಿನೂತನ ಪ್ರತಿಭಟನೆ ನಡೆಸಿ ನೇಹಾ ಆತ್ಮಕ್ಕೆ ಶಾಂತಿ‌ ಕೋರಲಾಯಿತು. ಅಲ್ಲದೇ ಆರೋಪಿ ಫಯಾಝ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದು, ಚೆನ್ನಮ್ಮ ಸರ್ಕಲ್ ಬಳಿ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಇನ್ನೂ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ ನೇತೃತ್ವದಲ್ಲಿ ನೇಹಾ ಕೊಲೆಗೆ ನ್ಯಾಯಾಕ್ಕಾಗಿ ಒತ್ತಾಯಿಸಲಾಯಿತು.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *