Breaking News
Featured Video Play Icon

ಬಿವ್ಹಿಬಿ ಕಾಲೇಜಿನಿಂದ ಸಿಐಡಿ ಅಧಿಕಾರಿಗಳ ನಿರ್ಗಮನ: ಮೂರು ಗಂಟೆಗಳ ಕಾಲ ಕಾರ್ಯಾಚರಣೆ…

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ… ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ ಮಹಜರು ಮಾಡಿದ್ದಾರೆ.ಇನ್ನೂ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿರುವ ಅಧಿಕಾರಿಗಳು ನಿರಂತರ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿದ್ದಾರೆ.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *