Breaking News

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು..

ಹುಬ್ಬಳ್ಳಿ: ವಾಣಿಜ್ಯನಗರಿ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ…

ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್ಪಿ ವೆಂಕಟೇಶ ನೇತೃತ್ವದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದಾರೆ.ಇನ್ನೂ ನಿನ್ನೆಯಷ್ಟೇ ಫಯಾಝ್ ನನ್ನು ಬಿವ್ಹಿಬಿಗೆ ಕರೆತಂದಿದ್ದ ಅಧಿಕಾರಿಗಳು ಸ್ಥಳ ಮಹಜರು ಮಾಡಿ ಅಗತ್ಯ ದಾಖಲೆಗಳನ್ನು ಪಡೆದುಕೊಂಡಿದ್ದು, ಈಗ ನೇಹಾ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *