ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ ಭೇಟಿಯ ಬಳಿಕ ತಡಸಕ್ಕೆ ಹೋಗಲು ನಿರ್ಧರಿಸಿದ್ದ ಸಿಎಂ ಸಿದ್ಧರಾಮಯ್ಯನವರು, ತಡಸ ಕಾರ್ಯಕ್ರಮದ ಬಳಿಕ ನೇಹಾ ಮನೆಗೆ ಸಿಎಂ ತೆರಳುವ ಸಾದ್ಯತೆಯಿದೆ ಎನ್ನಲಾಗುತ್ತಿದೆ.ಇನ್ನೂ ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಡಸ ಕಾರ್ಯಕ್ರಮಕ್ಕೆ ತೆರಳಿದ್ದು, ರಸ್ತೆ ಮೂಲಕ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಹೊರಟಿರುವ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಚಿವ ಸಂತೋಷ್ ಲಾಡ್, ಶಾಸಕ ಕೋನರೆಡ್ಡಿ, ಕೈ ಅಭ್ಯರ್ಥಿ ವಿನೋದ್ ಅಸೂಟಿ ಮುಖಂಡರು ಪ್ರಯಾಣ ಬೆಳೆಸಿದರು.
Check Also
68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …
bigtvnews | Hubli Dharwad News | Kannada News | Karnataka News Hubli News | News In Hubli | Local news

