Breaking News

ಹುಬ್ಬಳ್ಳಿಯಿಂದ ನಿರ್ಗಮಿಸಿದ ಸಿಎಂ: ಗದಗ ಜಿಲ್ಲೆಯತ್ತ ಪ್ರಯಾಣ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದು, ಹುಬ್ಬಳ್ಳಿಯಿಂದ ನಿರ್ಗಮಿಸಿದ್ದಾರೆ…

ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿಯವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ.ಇನ್ನೂ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಮತ್ತೇ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯನವರು, ಕಾಂಗ್ರೆಸ್ ಕಾರ್ಯಕ್ರಮದ ಜೊತೆಗೆ ನೇಹಾ ಹಿರೇಮಠ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *