ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.ಇನ್ನೂ ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು ಕಾಂಗ್ರೆಸ್ ಕಾರ್ಪೋರೆಟರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
Check Also
ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

