ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. ಇಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಬಿ.ಜೆ.ಪಿ ರಾಷ್ಟ್ರೀಯ ಅಧ್ಯೇಕ್ಷ ಹಾಗೂ ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಬರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಕಿದ ಧ್ವಜವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಗೆದು ಹಾಕಿದ್ದಾರೆ . ನಗರ ನೆಹರು ಮೈದಾನದಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದ ಹಿನ್ನಲೆ ದ್ವಜವನ್ನು ಹಾಕಲಾಗಿತ್ತು ಅದನ್ನು ಹು. ಧಾ. ಮ. ಪಾ. ಯವರು ನೋಡಿ ಎಲ್ಲಾ ಧ್ವಜವನ್ನು ತೆರವು ಗೊಳಿಸಿದ್ದಾರೆ.
Check Also
ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ
ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

