Breaking News
Featured Video Play Icon

ಹುಬ್ಬಳ್ಳಿಗೆ ಚುನಾವಣೆ ಚಾಣಕ್ಯನ ಆಗಮನಕ್ಕೆ ಕ್ಷಣಗಣನೆ: ಕಿಕ್ಕಿರಿದ ಜನಸಾಗರ…

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪರವಾಗಿ ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಆಯೋಜಿಸಲಾಗಿರುವ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಹೌದು.. ಬಿಜೆಪಿ ಕರ್ನಾಟಕ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ ಆರಂಭಾಗಿದೆ. ಈಗಾಗಲೇ ಗಣ್ಯಾತಿಗಣ್ಯರು ಆಗಮಿಸಿದ್ದು, ಅಮಿತ್ ಶಾ ಆಗಮನವನ್ನು ಎದುರು ನೋಡುತ್ತಿದ್ದಾರೆ.ಇನ್ನೂ ಧಾರವಾಡ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಬಿಜೆಪಿ ಮತ್ತೊಮ್ಮೆ ಆತ್ಮಸ್ಥೈರ್ಯ ಹೆಚ್ಚಿದಂತಾಗಿದೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *