Breaking News

ನಾಳೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ, ಪೋಲಿಸರಿಗೆ ಶರಣು ಸಾಧ್ಯತೆ…!

ಬೆಂಗಳೂರಿಗೆ ನಾಳೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ರೇವಣ್ಣನವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆಯೇ ಪೊಲೀಸರಿಗೆ ಶರಣಾರಾಗಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎನ್ನಲಾಗಿದ…

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ರೇವಣ್ಣರನ್ನು ಬಂಧಿಸಿದ್ದು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ನಾಳೆ ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ…

Share News

About Shaikh BigTv

Check Also

Featured Video Play Icon

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ …

Leave a Reply

Your email address will not be published. Required fields are marked *

You cannot copy content of this page