Breaking News
Featured Video Play Icon

ಮತದಾನ ಪ್ರಕ್ರಿಯೆ ಮುಕ್ತಾಯ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವ್ಯಷ್ಯ ಭದ್ರ..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಪ್ರಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಮುಕ್ತಾಯಗೊಂಡಿದ್ದು, ಚುನಾವಣಾ ಸಿಬ್ಬಂದಿ ಮತಪೆಟ್ಟಿಗೆಯನ್ನು ಕ್ಲೋಸ್ ಮಾಡಿ ಭದ್ರವಾಗಿ ಪ್ಯಾಕಿಂಗ್ ಮಾಡುತ್ತಿದ್ದಾರೆ.ಹೌದು.. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಮತದಾನದ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇವಿಎಂ ಮಷಿನ್ ಗಳನ್ನು ಪ್ಯಾಕಿಂಗ್ ಮಾಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಇನ್ನೂ ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಈಗಾಗಲೇ ಪ್ಯಾಕಿಂಗ್ ಕಾರ್ಯ ನಡೆದಿದ್ದು, ಪೊಲೀಸ್ ಬಂದೋಬಸ್ತ್ ನಲ್ಲಿಯೇ ಸ್ಟ್ರಾಂಗ್ ರೂಮಿಗೆ ಮತಪೆಟ್ಟಿಗೆಗಳ‌ನ್ನು ರವಾನೆ ಮಾಡಲಾಗುತ್ತದೆ. ಇದಕ್ಕಾಗಿಯೇ ಎಲ್ಲಾ ಸಿದ್ಧತೆ ಮಾಡಲಾಗುತ್ತಿದೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *