Breaking News
Featured Video Play Icon

ಹುಬ್ಬಳ್ಳಿಯಲ್ಲಿ ಅಬ್ಬರಿಸಿದ ವರುಣ: ಆಲಿಕಲ್ಲು ಸಹಿತ ಭಾರಿ ಮಳೆ..!

ಹುಬ್ಬಳ್ಳಿ; ಬಿಸಿಲಿನಲ್ಲಿ ತಾಪಮಾನಕ್ಕೆ ಬೇಸತ್ತಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಆಲಿಕಲ್ಲು ಸಹಿತ ಮಳೆಯಾಗಿದೆ… 40, 41, 42 ಡಿಗ್ರಿ ಬಿಸಿಲಿನ ತಾಪವನ್ನು ಅನುಭವಿಸಿದ್ದ ಜನರಿಗೆ ಮಳೆರಾಯನ ಅಬ್ಬರದಿಂದ ಖುಷಿಯಾಗಿದೆ. ಅದರೇ ಗಾಳಿ‌ ಸಹಿತ ಮಳೆಯಿಂದ ಹುಬ್ಬಳ್ಳಿಯ ಜನರು ಆತಂಕಗೊಂಡಿದ್ದಾರೆ. ಏಕಾಏಕಿ ವರುಣನ ಅಬ್ಬರ ಜೋರಾಗಿದ್ದು, ಬಿಸಿಲಿನ ತಾಪದ ಬೆನ್ನಲ್ಲೇ ಮಳೆರಾಯನ ಅಬ್ಬರ ಹುಬ್ಬಳ್ಳಿಯ ಜನರನ್ನು ತಬ್ಬಿಬ್ಬು ಮಾಡಿದೆ.ಇನ್ನೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಕಡೆಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Share News

About admin

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *