ಹುಬ್ಬಳ್ಳಿ: ಎಲ್ಲೆಡೆಯೂ ಮಾವಿನ ಹಣ್ಣಿನ ಕಂಪು ಜೋರಾಗಿದೆ. ಈ ನಿಟ್ಟಿನಲ್ಲಿ ಮೂರುಸಾವಿರ ಮಠದಲ್ಲಿಯೂ ಕೂಡ ಪಲ್ಲಕ್ಕಿ ಸೇವಕರು ಮೂರುಸಾವಿರ ಮಠದಲ್ಲಿ ಕರ್ತೃ ಗದ್ದುಗೆಗೆ ಮಾವಿನ ಹಣ್ಣಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.. ಹುಬ್ಬಳ್ಳಿಯ ಯಾವುದೇ ಮಾರುಕಟ್ಟೆಯಲ್ಲಿಯೂ ಹಣ್ಣುಗಳ ರಾಜ ಮಾವಿನ ಕಲರವ ಜೋರಾಗಿದ್ದು, ಮಾವು ವ್ಯಾಪಾರದ ಭರಾಟೆ ಕೂಡ ಜೋರಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ವಿನೂತನ ಹಾಗೂ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಿ ಪೂಜೆ ಮಾಡಲಾಗಿದೆ.ಇನ್ನೂ ಸೋಮವಾರ ದಿನ ವಿಶೇಷ ಪೂಜೆ ಹಿನ್ನೆಲೆಯಲ್ಲಿ ಪಲ್ಲಕ್ಕಿ ಸೇವಕರು ಇಂತಹದೊಂದು ಕಾರ್ಯ ಮಾಡಿರುವುದು ನಿಜಕ್ಕೂ ವಿಶೇಷವಾಗಿದೆ.
Check Also
ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …
bigtvnews | Hubli Dharwad News | Kannada News | Karnataka News Hubli News | News In Hubli | Local news

