Breaking News

15.05.2024 ಬೆಳ್ಳಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.ಕೊಡಗು ,ಹಾಸನ,ಚಿಕ್ಕಮಗಳೂರು, ಶಿವಮೊಗ್ಗ ಜೆಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮಳೆಯ ಮುನ್ಸೂಚನೆ ಇದೆ ಇನ್ನು ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ.ಮುನ್ಸೂಚನೆ ಇದೆ.
ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15 ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *