Breaking News

ಬೆಂಡಿಗೇರಿ ಠಾಣೆ ಪಿಐ, ಡಬ್ಲೂಪಿಸಿ ಅಮಾನತು: ಕರ್ತವ್ಯ ಲೋಷದಿಂದ ಸಸ್ಪೆಂಡ್..!

ಹುಬ್ಬಳ್ಳಿ: ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ..

ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕೋಡಿ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಹಾವರೆಡ್ಡಿ ಎಂಬುವವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ‌.

Share News

About Shaikh BigTv

Check Also

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು …

Leave a Reply

Your email address will not be published. Required fields are marked *